ರಾಧಿಕಾ ಪಂಡಿತ್ ಸೀಮಂತಕ್ಕೆ ಸಿಕ್ಕ ಗಿಫ್ಟ್ ಮೇಲೆ ಐಟಿ ಕಣ್ಣು
ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ತವರು ಮನೆಯಲ್ಲಿ ಸಿಕ್ಕ ಚಿನ್ನಾಭರಣಗಳ ಬಗ್ಗೆ ಐಟಿ ಅಧಿಕಾರಿಗಳು ಮಾಪನ ಯಂತ್ರ ತಂದು ಅಳತೆ ಮಾಡಿದ್ದರು. ಇದೀಗ ಮದುವೆ, ಸೀಮಂತದಲ್ಲಿ ಭಾರೀ ಪ್ರಮಾಣದಲ್ಲಿ ಚಿನ್ನಾಭರಣಗಳು ಉಡುಗೊರೆ ರೂಪದಲ್ಲಿ ಸಿಕ್ಕಿರಬಹುದು ಎಂದು ಅಂದಾಜಿಸಲಾಗಿದೆ.