ಜಾಕ್ವೆಲಿನ್ ಫರ್ನಾಂಡಿಸ್ ಗೆ ವಂಚನೆ ಕೇಸ್ ನಲ್ಲಿ ಬಿಗ್ ರಿಲೀಫ್

ಸೋಮವಾರ, 26 ಸೆಪ್ಟಂಬರ್ 2022 (14:44 IST)
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಬಿಗ್ ರಿಲೀಫ್ ಸಿಕ್ಕಿದೆ.

200 ಕೋಟಿ ಹಣ ವರ್ಗಾವಣೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸುಕೇಶ್ ಚಂದ್ರಶೇಖರ್ ಜೊತೆ ಶಾಮೀಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಕ್ವೆಲಿನ್ ಗೆ ಮಧ್ಯಂತರ ಜಾಮೀನು ಸಿಕ್ಕಿದೆ.

ಈ ಪ್ರಕರಣದಲ್ಲಿ ಜಾಕ್ವೆಲಿನ್ ಕೂಡಾ ಆರೋಪಿ ಎಂದು ಇಡಿ ಅಧಿಕಾರಿಗಳು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿದ್ದರು. ಹೀಗಾಗಿ ಜಾಕ್ವೆಲಿನ್ ಬಂಧನ ಭೀತಿಯಲ್ಲಿದ್ದರು.  ಇದೀಗ ದೆಹಲಿಯ ಪಟಿಯಾಲಾ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ