ಸಲಾರ್ ಗೆ ಬಂದ ಖಡಕ್ ನಟ! ಯಾರಿವರು ಗೊತ್ತಾ?!
ಕನ್ನಡದ ಹೊಂಬಾಳೆ ಫಿಲಂಸ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಸಲಾರ್ ಸಿನಿಮಾ ಈಗಾಗಲೇ ಭಾರೀ ನಿರೀಕ್ಷೆ ಹುಟ್ಟಿಸಿದೆ. ಎರಡು ಹಂತದ ಚಿತ್ರೀಕರಣವೂ ನಡೆದಿದೆ. ಪ್ರಭಾಸ್ ಗೆ ನಾಯಕಿಯಾಗಿ ಶ್ರುತಿ ಹಾಸನ್ ನಟಿಸುತ್ತಿದ್ದಾರೆ. ಈ ಸಿನಿಮಾ ತೆಲುಗು, ಕನ್ನಡ ಸೇರಿದಂತೆ ಬಹುಭಾಷೆಗಳಲ್ಲಿ ಬಿಡುಗಡೆಯಾಗಲಿದೆ.