ರಾಘವೇಂದ್ರ ಸ್ಟೋರ್ಸ್ ಎಂಬ ಶೀರ್ಷಿಕೆ ಘೋಷಣೆ ಮಾಡಲಾಗಿದೆ. ಈ ಸಿನಿಮಾದಲ್ಲಿ ಜಗ್ಗೇಶ್ ಫಸ್ಟ್ ಲುಕ್ ಅನಾವರಣಗೊಂಡಿದ್ದು, ಕುತೂಹಲಕಾರಿಯಾಗಿದೆ. ಇದರಲ್ಲಿ ಜಗ್ಗೇಶ್ ಬಾಣಸಿಗನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಸಂತೋಷ್ ಆನಂದ್ ರಾಮ್ ನಿರ್ದೇಶನ ಮಾಡಲಿದ್ದು, ನವಂಬರ್ 22 ರಿಂದ ಚಿತ್ರೀಕರಣ ಪ್ರಾರಂಭವಾಗಲಿದೆ ಎಂದು ಹೊಮಬಾಳೆ ಫಿಲಂಸ್ ಪ್ರಕಟಿಸಿದೆ.