ದರ್ಶನ್ ಗೂ ನನಗೂ ಯಾವ ಮನಸ್ತಾಪವೂ ಇಲ್ಲ: ಜಗ್ಗೇಶ್ ಸ್ಪಷ್ಟನೆ
ಈ ಪೋಸ್ಟ್ ಗೆ ಪ್ರತಿಕ್ರಿಯಿಸಿರುವ ನೆಟ್ಟಿಗರೊಬ್ಬರು ಪ್ಲೀಸ್ ಸರ್, ಡಿ ಬಾಸ್ ಪರವಾಗಿ ಹೇಳಿಕೆ ನೀಡಿ. ನಿಮ್ಮ ನಡುವೆ ಏನೇ ಮನಸ್ತಾಪವಿದ್ದರೂ ಅಭಿಮಾನಿಗಳ ಸಲುವಾಗಿ ಡಿ ಬಾಸ್ ಪರವಾಗಿ ಕೈ ಜೋಡಿಸಿ ಎಂದು ಕೇಳಿಕೊಂಡಿದ್ದರು. ಇದಕ್ಕೆ ಉತ್ತರಿಸಿರುವ ಜಗ್ಗೇಶ‍್ ದರ್ಶನ್ ಗೂ ನನಗೂ ಯಾವುದೇ ಮನಸ್ತಾಪವಿಲ್ಲ. ಆತ ನನ್ನ ಕಲಾಬಂಧು ಎಂದಿದ್ದಾರೆ.