ಇವರ ಬಗ್ಗೆ ಮಾತನಾಡಲು ನಿಮಗೆ ನಾಲಿಗೆ ಇಲ್ವಾ? ಪ್ರಕಾಶ್ ರೈಗೆ ಜಗ್ಗೇಶ್ ಹೀಗೆ ಹೇಳಿದ್ದೇಕೆ?!
‘ಮಿತ್ರ ಪ್ರಕಾಶ್ ರೈ, ಪಿತೃ ಸಮಾನರಾದ ದೊರೆಸ್ವಾಮಿಯವರೆ ಕೊಲೆಯಾದ ಈ ಕಂದಮ್ಮನ ಬಗ್ಗೆ ಮಾತನಾಡಲು ಯಾಕೆ ನಿಮ್ಮ ತುಟಿ ಚಲನೆಯಿಲ್ಲ? ಯಾಕೆ ನಿಮ್ಮ ನಾಲಿಗೆ ನುಡಿಯಲಿಲ್ಲ? ಕಾಂಗ್ರೆಸ್ ಪಾಪದ ಋಣ ತಡೆ ಹಿಡಿಯಿತೇ? ಗಮನಿಸುತ್ತಿದ್ದಾರೆ ಕರುನಾಡ ಜನ! ಪಾರದರ್ಶಕ ನಡೆ ಇರಲಿ! ಇಲ್ಲದಿದ್ದರೆ ನಗೆ ಪಾಟಲು ನಿಮ್ಮ ಶ್ರಮದ ಬದುಕು’ ಎಂದು ಜಗ್ಗೇಶ್ ಟ್ವಿಟರ್ ನಲ್ಲಿ ಖಾರವಾಗಿ ಪ್ರಶ್ನಿಸಿದ್ದಾರೆ.