ಜಿಮ್ ಟ್ರೈನರ್ ಮೇಲೆ ಹಲ್ಲೆ ಪ್ರಕರಣ; ಜಾಮೀನು ಕೋರಿ ಇಂದು ಕೋರ್ಟ್ ಗೆ ಅರ್ಜಿ ಸಲ್ಲಿಸಿದ ವಿಜಯ್

ಸೋಮವಾರ, 24 ಸೆಪ್ಟಂಬರ್ 2018 (14:47 IST)
ಬೆಂಗಳೂರು : ಜಿಮ್ ಟ್ರೈನರ್ ಮಾರುತಿ ಗೌಡ ಕಿಡ್ನಾಪ್ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ನ್ಯಾಯಾಂಗ ಬಂಧನದಲ್ಲಿರುವ ನಟ ದುನಿಯಾ ವಿಜಯ್ ಹಾಗೂ ಅವರ ಸಹಚರರು , ಜಾಮೀನು ಕೋರಿ ಇಂದು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.


ನಾಲ್ವರು ಆರೋಪಿಗಳ ಪರ ವಕೀಲ ಶಿವಕುಮಾರ್ ವಕಾಲತ್ತು ವಹಿಸಿದ್ದಾರೆ. ನ್ಯಾ. ಮಹೇಶ್ ಬಾಬು ರಿಂದ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಐಪಿಸಿ ಸೆಕ್ಷನ್ 326 ರ ಅಡಿ ಕೇಸ್ ದಾಖಲಿಸಿದ್ದಕ್ಕೆ ವಿಜಿಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್ ನಲ್ಲಿ ವಾದ ಮಾಡಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ