ಸಖತ್ ಸಿನಿಮಾಗೆ ಧ್ರುವ ಸರ್ಜಾ, ಜೋಗಿ ಪ್ರೇಮ್ ಸಾಥ್
ಸಖತ್ ಸಿನಿಮಾ ಟೀಸರ್ ಈಗಾಗಲೇ ಬಿಡುಗಡೆಯಾಗಿ ಜನರಿಗೆ ಸಖತ್ ಇಷ್ಟವಾಗಿದೆ. ಇದೀಗ ಚಿತ್ರದ ಟೈಟಲ್ ಹಾಡು ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ.
ನಾಳೆ ಸಖತ್ ಸಿನಿಮಾದ ಟೈಟಲ್ ಹಾಡು ಆನಂದ್ ಅಡಿಯೋ ಯೂ ಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗುತ್ತಿದೆ. ಈ ಹಾಡನ್ನು ಧ್ರುವ ಸರ್ಜಾ ಮತ್ತು ಜೋಗಿ ಪ್ರೇಮ್ ಲೋಕಾರ್ಪಣೆಗೊಳಿಸಲಿದ್ದಾರೆ.