ಜ್ಯೂ.ಎನ್ ಟಿಆರ್ ಅಭಿಮಾನಿಗಳಿಗಿಂದು ಹಬ್ಬ

ಶುಕ್ರವಾರ, 19 ಮೇ 2023 (17:35 IST)
ಹೈದರಾಬಾದ್: ಜ್ಯೂ.ಎನ್ ಟಿಆರ್ ಅಭಿಮಾನಿಗಳು ಹಬ್ಬದ ಸಂಭ್ರಮದಲ್ಲಿದ್ದಾರೆ. ಅದಕ್ಕೆ ಕಾರಣ ಅವರ ಹೊಸ ಸಿನಿಮಾ ಬಗ್ಗೆ ಸಿಗುತ್ತಿರುವ ಅಪ್ ಡೇಟ್.

ಜ್ಯೂ.ಎನ್ ಟಿಆರ್ ಅವರ ಎನ್ ಟಿಆರ್30 ಸಿನಿಮಾದ ಫಸ್ಟ್ ಲುಕ್ ಇಂದು ಸಂಜೆ 7.02 ಕ್ಕೆ ರಿಲೀಸ್ ಆಗುತ್ತಿದೆ. ಕೊರಟಾಲ ಶಿವ ನಿರ್ದೇಶನದ ಈ ಆಕ್ಷನ್ ಥ್ರಿಲ್ಲರ್ ಸಿನಿಮಾದ ಫಸ್ಟ್ ಲುಕ್ ಗಾಗಿ ಫ್ಯಾನ್ಸ್ ಕಾದು ಕುಳಿತಿದ್ದಾರೆ.

ಈ ಸಿನಿಮಾದಲ್ಲಿ ಬಾಲಿವುಡ್ ನಟಿ ಜಾಹ್ನವಿ ಕಪೂರ್ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಸ್ವತಃ ಜ್ಯೂ.ಎನ್ ಟಿಆರ್ ಫಸ್ಟ್ ಲುಕ್ ಅನಾವರಣಗೊಳಿಸಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ