ಬರ್ತ್ ಡೇ ದಿನ ಕಮಲ್ ಹಾಸನ್ ಅಭಿಮಾನಿಗಳಿಗೆ ಕಾದಿದೆ ಸರ್ಪ್ರೈಸ್
ರಾಜಕೀಯಕ್ಕೆ ಧುಮುಕುವುದಾಗಿ ಹೇಳಿರುವ ಕಮಲ್ ತಮ್ಮ ಜನ್ಮ ದಿನದ ಸಂದರ್ಭದಲ್ಲಿ ಹೊಸ ಪಕ್ಷ ಸ್ಥಾಪನೆ ಮಾಡುತ್ತಾರೆ ಎಂಬ ಸುದ್ದಿ ಹಬ್ಬಿತ್ತು. ಸದ್ಯಕ್ಕೆ ಹೊಸ ಪಕ್ಷದ ಘೋಷಣೆಯಾಗುತ್ತೋ ಬಿಡುತ್ತೋ, ಆದರೆ ಈ ಬಾರಿಯ ಜನ್ಮ ದಿನವನ್ನು ತಮ್ಮ ರಾಜಕೀಯ ಪ್ರವೇಶದ ರಂಗವಾಗಿ ಮಾಡಿಕೊಳ್ಳುತ್ತಿದ್ದಾರೆ.