ಬಾಯ್ ಫ್ರೆಂಡ್ ಬಗ್ಗೆ ಮಾತನಾಡಿದ ಕಮಲಿ ಖ್ಯಾತಿಯ ನಟಿ ಅಮೂಲ್ಯ ಗೌಡ
ಕಮಲಿ ಧಾರವಾಹಿಯಲ್ಲಿ ಪಕ್ಕಾ ಹಳ್ಳಿ ಹುಡುಗಿಯಾಗಿ ಕಾಣಿಸಿಕೊಂಡಿದ್ದ ಅಮೂಲ್ಯ ಈಗ ತಮ್ಮ ನಿಜ ಜೀವನದ ಸೀಕ್ರೆಟ್ ಒಂದನ್ನು ಬಯಲು ಮಾಡಿದ್ದಾರೆ.
ಕಾಲೇಜು ದಿನಗಳಲ್ಲಿ ತಮಗೊಬ್ಬ ಬಾಯ್ ಫ್ರೆಂಡ್ ಇದ್ದ. ಇದು ಮನೆಯವರಿಗೂ ಗೊತ್ತಿರಲಿಲ್ಲ. ಆದರೆ ಈಗ ಬಾಯ್ ಫ್ರೆಂಡ್ ಇಲ್ಲ ಎಂದು ಹೇಳಿದ್ದಾರೆ. ಮೂಲತಃ ಮೈಸೂರಿನವರಾದ ಅಮೂಲ್ಯ ಈಗ ತಮ್ಮನ್ನು ತಾವು ಕಂಡುಕೊಳ್ಳಲು ಬಿಗ್ ಬಾಸ್ ಮನೆ ಪ್ರವೇಶಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ.