ಹಿಂದಿ ಬಳಿಕ ತಮಿಳು, ತೆಲುಗು, ಮಲಯಾಳಂಗೂ ಕಾಂತಾರ ಡಬ್

ಶುಕ್ರವಾರ, 7 ಅಕ್ಟೋಬರ್ 2022 (10:10 IST)
ಬೆಂಗಳೂರು: ಕನ್ನಡದಲ್ಲಿ ಸಕ್ಸಸ್ ಕಂಡಿರುವ ಕಾಂತಾರ ಸಿನಿಮಾ ಈಗ ಹಿಂದಿಯಲ್ಲಿ ತೆರೆ ಕಾಣುತ್ತಿದೆ.

ಹಿಂದಿಯಲ್ಲಿ ಕಾಂತಾರ ಸಿನಿಮಾ ರಿಲೀಸ್ ಮಾಡಲು ಹೆಚ್ಚು ಬೇಡಿಕೆ ಬಂದಿತ್ತು. ಹೀಗಾಗಿ ಮೊದಲು ಹಿಂದಿ ವರ್ಷನ್ ರೆಡಿ ಮಾಡಲಾಗಿದೆ.

ಇದಾದ ಬಳಿಕ ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಿಗೂ ಸಿನಿಮಾ ಡಬ್ ಆಗಲಿದೆ. ಈ ನಿಟ್ಟಿನಲ್ಲಿ ಚಿತ್ರತಂಡ ಕೆಲಸ ಆರಂಭಿಸಿದೆ. ಮೊದಲು ಹಿಂದಿಯಲ್ಲಿ ರಿಲೀಸ್ ಆಗಲಿದ್ದು, ಭಾನುವಾರ ಟ್ರೈಲರ್ ಲಾಂಚ್ ಆಗಲಿದೆ.

-Edited by Rajesh Patil

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ