ಜುಲೈ 16 ಕ್ಕೆ ರಾಕಿ ಭಾಯ್ ಆಗಮನ: ಕೆಜಿಎಫ್ 2 ರಿಲೀಸ್ ಡೇಟ್ ಅನೌನ್ಸ್

ಶನಿವಾರ, 30 ಜನವರಿ 2021 (09:02 IST)
ಬೆಂಗಳೂರು: ಬಹುನಿರೀಕ್ಷಿತ ಕೆಜಿಎಫ್ 2 ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ನಿನ್ನೆ ಸಂಜೆ ಚಿತ್ರತಂಡ ಅಧಿಕೃತವಾಗಿ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ.


ಜುಲೈ 16 ಕ್ಕೆ ಕೆಜಿಎಫ್ 2 ಸಿನಿಮಾ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಕೆಜಿಎಫ್ 2 ಸಿನಿಮಾ ಕನ್ನಡ, ಮಲಯಾಳ, ತಮಿಳು, ತೆಲುಗು, ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ. ಬಿಡುಗಡೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ನೆಟ್ಟಿಗರಲ್ಲಿ ಕ್ರೇಜ್ ದುಪ್ಪಟ್ಟಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ