ಇಂದು ಮುಂಬೈನಲ್ಲಿ ರಾಕಿಂಗ್ ಸ್ಟಾರ್ ಯಶ್ ಹವಾ
ಮೊನ್ನೆಯಷ್ಟೇ ದೆಹಲಿಯಲ್ಲಿ ಪ್ರಚಾರ ನಡೆಸಿದ್ದ ಚಿತ್ರತಂಡ ಇಂದು ನವಿ ಮುಂಬೈನಲ್ಲಿ ಮಧ್ಯಾಹ್ನ 12.30 ಕ್ಕೆ ಚಿತ್ರದ ಪ್ರಚಾರ ಕಾರ್ಯ ನಡೆಸಲಿದೆ.
ಈ ಸಂದರ್ಭದಲ್ಲಿ ರಾಕಿಂಗ್ ಸ್ಟಾರ್ ಯಶ್ ಜೊತೆಗೆ ಸಂಜಯ್ ದತ್, ರವೀನಾ ಟಂಡನ್ ಸೇರಿದಂತೆ ಪ್ರಮುಖ ತಾರೆಯರು ಭಾಗವಹಿಸುವ ನಿರೀಕ್ಷೆಯಿದೆ.