ಹೊಸ ದಾಖಲೆ ಮಾಡಿದ ಕೆಜಿಎಫ್ ಚಾಪ್ಟರ್ 1

ಸೋಮವಾರ, 9 ಡಿಸೆಂಬರ್ 2019 (09:24 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಸಿನಿಮಾ ದೇಶದಾದ್ಯಂತ ಹೊಸ ಟ್ರೆಂಡ್ ಸೃಷ್ಟಿಸಿತ್ತು. ಈ ಸಿನಿಮಾ ಬಿಡುಗಡೆಯಾಗಿ ಬರೋಬ್ಬರಿ ಒಂದು ವರ್ಷವಾಗಿದೆ.


ಈಗಲೂ ಕನ್ನಡ ಸಿನಿಮಾ ರಂಗಕ್ಕೆ ಹೊಸ ಟ್ರೆಂಡ್ ಹುಟ್ಟುಹಾಕಿದ ಸಿನಿಮಾ ಕೆಜಿಎಫ್ ಎಂದೇ ಗುರುತಿಸಲಾಗುತ್ತಿದೆ. ಇದೀಗ ಕೆಜಿಎಫ್ ಹೊಸ ದಾಖಲೆಯೊಂದನ್ನು ಮಾಡಿದೆ.

ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಅಮೆಝೋನ್ ಪ್ರೈಮ್ ವಿಡಿಯೋದಲ್ಲಿ ಲಭ‍್ಯವಾಗಿದ್ದ ಸಿನಿಮಾ ಈ ವರ್ಷ ಅಂದರೆ 2019 ರಲ್ಲಿ ಈ ಆಪ್ ನಲ್ಲಿ ಅತೀ ಹೆಚ್ಚು ವೀಕ್ಷಣೆಯಾದ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ