ಮಚ್ಚು ಹಿಡಿದು ರೀಲ್ಸ್ ಮಾಡಿದ ಸ್ಥಳಕ್ಕೆ ವಿನಯ್ ಗೌಡ, ರಜತ್‌ರನ್ನು ಕರೆತಂದ ಖಾಕಿ
ಸ್ಥಳ ಮಹಜರು ಬಳಿಕ ರೀಲ್ಸ್ ಮಾಡಲು ಬಯಸಿದ್ದ ಲಾಂಗ್ ಅನ್ನು ಪೊಲೀಸರು ವಶಕ್ಕೆ ಪಡೆಯಲಿದ್ದಾರೆ. ಬಳಿಕ ಕೋರ್ಟ್‌ಗೆ ಇಬ್ಬರನ್ನೂ ಹಾಜರು ಪಡಿಸಲಿದ್ದಾರೆ.
ಸಾರ್ವಜನಿಕ ಸ್ಥಳದಲ್ಲಿ ಮಾರಕಾಸ್ತ್ರ ಹಿಡಿದು 'ರೀಲ್ಸ್' ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಬಿಗ್ ಬಾಸ್ ಖ್ಯಾತಿಯ ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರನ್ನು ನಿನ್ನೆ ಅರೆಸ್ಟ್ ಮಾಡಲಾಗಿತ್ತು. ಬಸವೇಶ್ವರ ನಗರ ಠಾಣೆಯ ಪೊಲೀಸರು, ತಡರಾತ್ರಿ ಬಿಡುಗಡೆ ಮಾಡಿದ್ದಾರೆಂದು ತಿಳಿದುಬಂದಿದೆ.