ನಟ ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಲು ಖಾಕಿ ಪ್ಲ್ಯಾನ್
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ೧೩೧ ದಿನಗಳ ಬಳಿಕ ಷರತ್ತು ಬದ್ಧ ಮಧ್ಯಂತರ ಜಾಮೀನು ಮಂಜೂರಾಗಿದೆ. ಸದ್ಯ ದರ್ಶನ್ ಪತ್ನಿ ಅಪಾರ್ಟ್‌ಮೆಂಟ್‌ನಲ್ಲಿ ಕುಟುಂಬದವರ ಜತೆ ಕಾಲ ಕಳೆಯುತ್ತಿದ್ದಾರೆ.