ಅವತಾರಪುರುಷನಿಗೆ ಕಿಚ್ಚ ಸುದೀಪ್ ಮೆಚ್ಚುಗೆ

ಸೋಮವಾರ, 9 ಮೇ 2022 (09:20 IST)
ಬೆಂಗಳೂರು: ಶರಣ್-ಆಶಿಕಾ ರಂಗನಾಥ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಅವತಾರ ಪುರುಷ ಸಿನಿಮಾ ಮೊನ್ನೆಯಷ್ಟೇ ಬಿಡುಗಡೆಯಾಗಿ ಭರ್ಜರಿ ಪ್ರತಿಕ್ರಿಯೆ ಪಡೆದಿದೆ.

ಈ ಸಿನಿಮಾವನ್ನು ಇದೀಗ ಕಿಚ್ಚ ಸುದೀಪ್ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಿರ್ದೇಶಕ ಸಿಂಪಲ್ ಸುನಿ, ಕಿಚ್ಚನಿಗಾಗಿ ವಿಶೇಷ ಪ್ರದರ್ಶನ ಏರ್ಪಡಿಸಿದ್ದರು.

ಸಿನಿಮಾ ವೀಕ್ಷಿಸಿದ ಬಳಿಕ ಸುದೀಪ್ ಪ್ರತಿಕ್ರಿಯಿಸಿದ್ದು, ವಿಶೇಷವಾಗಿ ಶ್ರೀನಗರ ಕಿಟ್ಟಿ ಪಾತ್ರವನ್ನು ಕೊಂಡಾಡಿದ್ದಾರೆ. ಅಲ್ಲದೆ ಇಡೀ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ