ಕೊಡಗಿನ ನಂತರ ಉತ್ತರ ಕರ್ನಾಟಕ ಸಮಸ್ಯೆ ಬಗ್ಗೆ ಧ್ವನಿಯೆತ್ತಿದ ಕಿಚ್ಚ ಸುದೀಪ್
ಕೊಡಗು ಮಾತ್ರವಲ್ಲದೆ, ಉತ್ತರ ಕರ್ನಾಟಕದಲ್ಲೂ ಇದೇ ಪರಿಸ್ಥಿತಿ ಇದೆ ಎಂದು ನನಗೆ ತಿಳಿದುಬಂತು. ಅಲ್ಲದೆ ರಾಜ್ಯದ ಇನ್ನೂ ಹಲವೆಡೆ ತುರ್ತು ಆಸ್ಪತ್ರೆಗಳ ನಿರ್ಮಾಣ ಮಾಡಬೇಕಾದ ಅಗತ್ಯವಿದೆ. ಇದಕ್ಕಾಗಿ ತಕ್ಷಣವೇ ಸ್ಪಂದಿಸಿ ಕ್ರಮ ಕೈಗೊಳ್ಳಬೇಕೆಂದು ಸಿಎಂ ಕುಮಾರಸ್ವಾಮಿ ವಿನಮ್ರವಾಗಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಕಿಚ್ಚ ಸುದೀಪ್ ಹೇಳಿಕೊಂಡಿದ್ದಾರೆ.