ಅಖಿಲ್ ಅಕ್ಕಿನೇನಿ ಸಿನಿಮಾಗೆ ಕಿಚ್ಚ ಸುದೀಪ್ ಸಪೋರ್ಟ್
ಏಜೆಂಟ್ ಸಿನಿಮಾದ ಟೀಸರ್ ನಿನ್ನೆ ಬಿಡುಗಡೆಯಾಗಿದೆ. ಈ ಸಿನಿಮಾ ಬಹುಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಈ ಪವರ್ ಫುಲ್ ಟೀಸರ್ ನ್ನು ಕನ್ನಡದಲ್ಲಿ ಸುದೀಪ್ ಲಾಂಚ್ ಮಾಡಿದ್ದಾರೆ. ಬಳಿಕ ಏಜೆಂಟ್ ಸಿನಿಮಾದ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದಾರೆ.
ಈ ಸಿನಿಮಾದಲ್ಲಿ ಮಲಯಾಳಂ ಸೂಪರ್ ಸ್ಟಾರ್ ನಟ ಮಮ್ಮುಟ್ಟಿ ಕೂಡಾ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಹೀಗಾಗಿ ಈ ಆಕ್ಷನ್ ಥ್ರಿಲ್ಲರ್ ಟೀಸರ್ ಬಗ್ಗೆ ಒಳ್ಳೆಯ ಅಭಿಪ್ರಾಯ ಕೇಳಿಬರುತ್ತಿದೆ.