ಗೋವಾ ಫಿಲ್ಮ್ ಫೆಸ್ಟ್ ಗೆ ನಟ ಕಿಚ್ಚ ಸುದೀಪ್ ಚಾಲನೆ

ಶನಿವಾರ, 16 ಜನವರಿ 2021 (10:39 IST)
ಪಣಜಿ: 51 ನೇ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಇಂದು ಚಾಲನೆ ನೀಡಲಿದ್ದಾರೆ.


ಜನವರಿ 16 ರಿಂದ 24 ರವರೆಗೆ ಚಲನಚಿತ್ರೋತ್ಸವ ನಡೆಯಲಿದೆ. ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಉದ್ಘಾಟಿಸುವ ಅವಕಾಶ ಕನ್ನಡಿಗ ನಟನಿಗೆ ಸಿಕ್ಕಿರುವುದು ಹೆಮ್ಮೆಯ ಸಂಗತಿ. ಒಟ್ಟು 9 ದಿನಗಳ ಕಾಲ ನಡೆಯುವ ಚಿತ್ರೋತ್ಸವದಲ್ಲಿ 60 ದೇಶಗಳ 224 ಚಲನಚಿತ್ರಗಳು ಪ್ರದರ್ಶನಗೊಳ್ಳಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ