ಕ್ರಿಕೆಟಿಗ ಶಿಖರ್ ಧವನ್ ಜೊತೆ ಕಿಚ್ಚ ಸುದೀಪ್ ಪಾರ್ಟಿ

ಸೋಮವಾರ, 6 ಫೆಬ್ರವರಿ 2023 (09:33 IST)
Photo Courtesy: Twitter
ಬೆಂಗಳೂರು: ಟೀಂ ಇಂಡಿಯಾ ಕ್ರಿಕೆಟಿಗ ಶಿಖರ್ ಧವನ್ ಜೊತೆ ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಖುಷಿಯ ಕ್ಷಣಗಳನ್ನು ಕಳೆದ ಫೋಟೋಗಳು ಈಗ ವೈರಲ್ ಆಗಿವೆ.

ಸುದೀಪ್ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ತಯಾರಿಯಲ್ಲಿದ್ದಾರೆ. ಅತ್ತ ಶಿಖರ್ ಧವನ್ ಸದ್ಯಕ್ಕೆ ಬೆಂಗಳೂರಿನ ಎನ್ ಸಿಎನಲ್ಲಿ ತರಬೇತಿಯಲ್ಲಿ ತೊಡಗಿಸಿಕೊಂಡಿದ್ದಾರೆ.

ಇದೀಗ ಸುದೀಪ್ ಹಾಗೂ ಧವನ್ ಹೋಟೆಲ್ ನಲ್ಲಿ ಭೇಟಿಯಾಗಿದ್ದು, ಖುಷಿಯ ಕ್ಷಣಗಳನ್ನು ಕಳೆದಿದ್ದಾರೆ. ಈ ಕ್ಷಣಗಳನ್ನು ಹಂಚಿಕೊಂಡಿರುವ ಸುದೀಪ್ ಮುಂದಿನ ಐಪಿಎಲ್ ಗೆ ಧವನ್ ಗೆ ಆಲ್ ದಿ ಬೆಸ್ಟ್ ಎಂದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ