ವಕೀಲ್ ಸಾಬ್ ಚಿತ್ರದ ನಿರ್ಮಾಪಕರಿಗೆ ಲೀಗಲ್ ನೋಟಿಸ್. ಯಾಕೆ ಗೊತ್ತಾ?
ಚಿತ್ರದ ದೃಶ್ಯವೊಂದರಲ್ಲಿ ಅನುಮತಿಯಿಲ್ಲದೆ ತನ್ನ ಫೋನ್ ಸಂಖ್ಯೆಯನ್ನು ಪ್ರದರ್ಶಿಸಲಾಗಿದೆ ಎಂದು ಆರೋಪಿಸಿ ವ್ಯಕ್ತಿ ಪಂಜಗುಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವ್ಯಕ್ತಿ ನಿರ್ಮಾಪಕರಿಗೆ ಲೀಗಲ್ ನೋಟಿಸ್ ಕಳುಹಿಸಿದ್ದು, ಇದಕ್ಕೆ ಇನ್ನು ನಿರ್ಮಾಪಕರು ಪ್ರತಿಕ್ರಿಯಿಸಿಲ್ಲ ಎನ್ನಲಾಗಿದೆ.