ಮಚ್ಚು ರೀಲ್ಸ್ ಪ್ರಕರಣ: 14 ದಿನ ಜೈಲು ಸೇರಬೇಕಿದ್ದ ರಜತ್ ಕಿಶನ್‌ಗೆ ಸಿಕ್ತು ಬಿಡುಗಡೆ ಭಾಗ್ಯ
ವಿಚಾರಣೆ ಬಳಿಕ ರಜತ್‌ಗೆ 14 ದಿನಗಳ ಕಾಲ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿತ್ತು. ಈ ಆದೇಶದ ಪ್ರಕಾರ ರಜತ್ ಏ.29ರವರೆಗೆ ಪರಪ್ಪನ ಅಗ್ರಹಾರದಲ್ಲಿ ಇರಬೇಕಿತ್ತು.
ರೀಲ್ಸ್‌ಗೆ ಬಳಸಿದ್ದ ಮಚ್ಚು ಸಿಗದ ಹಿನ್ನೆಲೆ 2 ಬಾರಿ ನೋಟಿಸ್ ನೀಡಲಾಗಿತ್ತು. ಆದರೆ ಪೊಲೀಸ್ ವಿಚಾರಣೆಗೆ ಗೈರಾಗಿದ್ದಕ್ಕೆ ಅಸಮಾಧಾನಗೊಂಡಿದ್ದ ಕೋರ್ಟ್ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿತ್ತು