ಈ ವಿಚಾರದ ಕುರಿತು ಅಭಿಮಾನಿಗಳಲ್ಲಿ ಮನವಿಯೊಂದನ್ನು ಮಾಡಿದ ಮಹೇಶ್ ಬಾಬು
ಇಡೀ ವಿಶ್ವವೇ ಸಾಂಕ್ರಾಮಿಕ ರೋಗದೊಂದಗೆ ಹೋರಾಡುತ್ತಿದೆ. ಇಂತಹ ಸಂದರ್ಭದಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುವುದು ಸೂಕ್ತವಲ್ಲ. ಹಾಗಾಗಿ ಅಭಿಮಾನಿಗಳು ನನ್ನ ಹುಟ್ಟುಹಬ್ಬಕ್ಕೆ ಯಾವುದೇ ಕಾರ್ಯಕ್ರಮಗಳನ್ನು ಆಯೋಜಿಸಬೇಡಿ. ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಸೋಶಿಯಲ್ ಮೀಡಿಯಾದಲ್ಲಿ ಮನವಿ ಮಾಡಿದ್ದಾರೆ.