ಮಾಲಾಶ್ರೀ, ಸಾಧುಕೋಕಿಲ ಕಾಂಗ್ರೆಸ್ ಸೇರ್ಪಡೆಗೆ ಚಿಂತನೆ

ಗುರುವಾರ, 11 ಜನವರಿ 2018 (08:51 IST)

ಸ್ಯಾಂಡಲ್ವುಡ್ ತಾರೆಯರಾದ ಮಾಲಾಶ್ರೀ ಮತ್ತು ಸಾಧು ಕೋಕಿಲ ಕಾಂಗ್ರೆಸ್ ಸೇರ್ಪಡೆಯಾಗಲು ಚಿಂತನೆ ನಡೆಸಿದ್ದಾರೆ.

ಇಂಧನ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಮಾಲಾಶ್ರೀ ಮತ್ತು ಸಾಧುಕೋಕಿಲ ಭೇಟಿ ಮಾಡಿ ಪಕ್ಷ ಸೇರುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ ಎನ್ನುವ ಸುದ್ದಿ ಕೈ ಪಾಳೆಯದಿಂದ ಹೊರಬಿದ್ದಿದೆ.

ಮಾಲಾಶ್ರೀ ಮತ್ತು ಸಾಧುಕೋಕಿಲ ರಾಜಕೀಯಕ್ಕೆ ಸೇರ್ಪಡೆ ವಿಚಾರವಾಗಿ ಅಧಿಕೃತವಾಗಿ ಯಾವುದೇ ಹೇಳಿಕೆ ನೀಡಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ