ಮಾಸ್ತಿಗುಡಿ ಚಿತ್ರದ ಚಿತ್ರಿಕರಣದ ವೇಳೆ ನಗರದ ತಿಪ್ಪೆಗೊಂಡನಹಳ್ಳಿ ಕೆರೆಯಲ್ಲಿ 100 ಅಡಿ ಎತ್ತರದಿಂದ ಹೆಲಿಕಾಪ್ಟರ್‌ನಿಂದ ನೀರಿಗೆ ಧುಮುಕಿದ ಕ್ಲೈಮ್ಯಾಕ್ಸ್ ಸನ್ನಿವೇಶದ ಶೂಟಿಂಗ್ ಸಂದರ್ಭದಲ್ಲಿ ನಟ ದುನಿಯಾ ವಿಜಿ ಕೂಡಾ ಮುಳುಗಿದ್ದರು. ಆದರೆ ತೆಪ್ಪ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬ ನೀರಿಗೆ ಹಾರಿ ನಟ ವಿಜಯ್ ರಕ್ಷಣೆ ಮಾಡಿದ ಘಟನೆ ನಡೆದಿದೆ.