ತಾವು ಇಬ್ಬರಿಂದ ಮೂವರಾಗಲಿದ್ದೇವೆ. ಸದ್ಯದಲ್ಲೇ ನಮ್ಮ ಕುಡಿಯನ್ನು ಸ್ವಾಗತಿಸಲಿದ್ದೇವೆ ಎಂದು ಮಯೂರಿ ಸಾಮಾಜಿಕ ಜಾಲತಾಣದಲ್ಲಿ ಘೋಷಿಸಿದ್ದಾರೆ. ಇದೇ ಜೂನ್ 12 ರಂದು ಮಯೂರಿ ತಮ್ಮ ಬಹುಕಾಲದ ಗೆಳೆಯ ಅರುಣ್ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ತಮ್ಮ ಜೀವನದ ಖುಷಿಯ ಸುದ್ದಿಯನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.