ವಿನಯ್ ರಾಜ್ ಕುಮಾರ್ ಸಿನಿಮಾಗೆ ಮೇಘಾ ಶೆಟ್ಟಿ ಹೀರೋಯಿನ್

ಸೋಮವಾರ, 18 ಸೆಪ್ಟಂಬರ್ 2023 (17:16 IST)
ಬೆಂಗಳೂರು: ಜೊತೆ ಜೊತೆಯಲಿ ಧಾರವಾಹಿಯಿಂದ ಫೇಮಸ್ ಆದ ನಟಿ ಮೇಘಾ ಶೆಟ್ಟಿ ಈಗಾಗಲೇ ಕನ್ನಡದಲ್ಲಿ ಎರಡು ಸಿನಿಮಾಗಳಲ್ಲಿ ನಟಿಸಿ ಜನಮನ ಗೆದ್ದಿದ್ದಾರೆ.

ಇದೀಗ ಮೇಘಾ ಶೆಟ್ಟಿ ಮತ್ತೊಂದು ಬಂಪರ್ ಆಫರ್ ಪಡೆದಿದ್ದಾರೆ. ದೊಡ್ಮನೆ ಕುಡಿ ವಿನಯ್ ರಾಜ್ ಕುಮಾರ್ ನಾಯಕರಾಗಿರುವ ‘ಗ್ರಾಮಾಯಣ’ ಸಿನಿಮಾದಲ್ಲಿ ಮೇಘಾ ಶೆಟ್ಟಿ ನಟಿಸಲಿದ್ದಾರೆ.

ಮೇಘಾ ಈಗಾಗಲೇ ಆಪರೇಷನ್ ಲಂಡನ್ ಕೆಫೆ, ಕೈವ ಎನ್ನುವ ಎರಡು ಸಿನಿಮಾ ಮಾಡುತ್ತಿದ್ದು ಅದಿನ್ನೂ ಬಿಡುಗಡೆಯಾಗಬೇಕಿದೆ. ಇದೀಗ ಮತ್ತೊಂದು ಭರ್ಜರಿ ಆಫರ್ ಪಡೆದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ