ಡಾರ್ಲಿಂಗ್ ಕೃಷ್ಣಗೆ ನಾಯಕಿಯಾದ ‘ಜೊತೆ ಜೊತೆಯಲಿ’ ಮೇಘಾ ಶೆಟ್ಟಿ
ಇದೀಗ ಮೇಘಾ ಮತ್ತೊಂದು ಸಿನಿಮಾ ಒಪ್ಪಿಕೊಂಡ ಸುದ್ದಿ ಬಂದಿದೆ. ಸ್ಯಾಂಡಲ್ ವುಡ್ ನ ಬ್ಯುಸಿಯೆಷ್ಟ್ ನಟ ಡಾರ್ಲಿಂಗ್ ಕೃಷ್ಣ ನಾಯಕರಾಗಿರುವ ಹೊಸ ಸಿನಿಮಾಗೆ ನಿಶ್ವಿಕಾ ನಾಯ್ಡು ಜೊತೆ ಮೇಘಾ ಶೆಟ್ಟಿ ಕೂಡಾ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈ ಸಿನಿಮಾದ ಟೈಟಲ್ ಸದ್ಯದಲ್ಲೇ ಹೊರಬೀಳಲಿದೆ.