ಟಾಲಿವುಡ್ ನ ಸ್ಟಾರ್ ನಟನೊಂದಿಗೆ ಚಿತ್ರ ಖಚಿತಪಡಿಸಿದ ಮೈತ್ರಿ ಮೂವಿ ಮೇಕರ್ಸ್
ಅವರು ಈಗಾಗಲೇ ಪ್ರಭಾಸ್ ಅವರಿಗೆ ಮುಂಗಡ ಹಣವನ್ನು ಪಾವತಿಸಿದ್ದಾರೆ. ಹಾಗೂ ಈ ಯೋಜನೆಯನ್ನು ನಿರ್ದೇಶಕ ಸಿದ್ದಾರ್ಥ್ ಆನಂದ್ ಅವರು ನಿರ್ದೇಶನ ಮಾಡಲಿದ್ದು, ಈ ಬಗ್ಗೆ ನಿರ್ದೇಶಕ ಸಿದ್ದಾರ್ಥ್ ಮತ್ತು ಪ್ರಭಾಸ್ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.