ದಿ ಕೇರಳ ಸ್ಟೋರಿ ಪ್ರದರ್ಶನಕ್ಕೆ ಮುಸ್ಲಿಂ ಸಂಘಟನೆಗಳಿಂದ ವಿರೋಧ

ಮಂಗಳವಾರ, 23 ಮೇ 2023 (10:04 IST)
ಬೆಂಗಳೂರು: ತೀವ್ರ ವಿವಾದ ಎಬ್ಬಿಸಿರುವ ಲವ್ ಜಿಹಾದ್, ಆತಂಕವಾದದ ಕುರಿತ ಕತೆಯಿರುವ ದಿ ಕೇರಳ ಸ್ಟೋರಿ ಪ್ರದರ್ಶನಕ್ಕೆ ಮುಸ್ಲಿಂ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಕರ್ನಾಟಕದಲ್ಲಿ ಕೆಲವು ಹಿಂದೂ ಸಂಘಟನೆಗಳು ಉಚಿತವಾಗಿ ಸಿನಿಮಾ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿಕೊಟ್ಟಿದೆ. ಇದರ ಬೆನ್ನಲ್ಲೇ ಮುಸ್ಲಿಂ ಸಂಘಟನೆಗಳೂ ರಂಗಕ್ಕಿಳಿದಿದ್ದು, ಸಿನಿಮಾ ಪ್ರದರ್ಶನಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಇದರ ಬೆನ್ನಲ್ಲೇ ಪೊಲೀಸರು ಎಚ್ಚರಿಕೆ ವಹಿಸಿದ್ದು, ಅಹಿತಕರ ಘಟನೆ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ