ಪೊಲೀಸ್ ಅಧಿಕಾರಿಯ ಗೆಟಪ್ ನಲ್ಲಿ ನಾಗಚೈತನ್ಯ

ಶುಕ್ರವಾರ, 5 ಫೆಬ್ರವರಿ 2021 (11:13 IST)
ಚೆನ್ನೈ : ನಟ ನಾಗಚೈತನ್ಯ  ಸಾಯಿ ಪಲ್ಲವಿ ಅವರ ಜೊತೆ ‘ಲವ್ ಸ್ಟೋರಿ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರ ಏಪ್ರಿಲ್ ನಲ್ಲಿ ಬಿಡುಗಡೆಯಾಗಲಿದೆ ಎನ್ನಲಾಗಿದೆ.

ಈ ನಡುವೆ ಅವರು ನಿರ್ದೇಶಕ ತರುಣ್ ಭಾಸ್ಕರ್ ಅವರ  ಜೊತೆ ಮತ್ತೊಂದು ಸಿನಿಮಾ ಮಾಡಲು ಸಜ್ಜಾಗಿದ್ದಾರೆ. ಈ ಚಿತ್ರದಲ್ಲಿ ನಾಗಚೈತನ್ಯ ಪೊಲೀಸ್ ಗೆಟಪ್ ನಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ.  ಹಾಗಾಗಿ ಪೊಲೀಸ್ ತನಿಖೆಯ ಹಿನ್ನಲೆಯಲ್ಲಿ ಚಿತ್ರದ ಸಂಪೂರ್ಣ ಚಿತ್ರೀಕರಣ ನಡೆಯಲಿದೆ ಎನ್ನಲಾಗಿದೆ.   

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ