ರೈಡರ್ ಸಿನಿಮಾ ರಿಲೀಸ್ ಗೆ ಮುಹೂರ್ತ ಫಿಕ್ಸ್
 
ಯುವರಾಜ ನಿಖಿಲ್ ಅಭಿನಯದ ರೈಡರ್ ಸಿನಿಮಾ ಇದೇ ಕ್ರಿಸ್ ಮಸ್ ಹಬ್ಬದ ಸಂದರ್ಭದಲ್ಲಿ ಅಂದರೆ ಡಿಸೆಂಬರ್ 24 ರಂದು ಬಿಡುಗಡೆಯಾಗಲಿದೆ.
									
				ಈಗಾಗಲೇ ಈ ಸಿನಿಮಾದ ಹಾಡು ರಿಲೀಸ್ ಆಗಿ ಹಿಟ್ ಆಗಿದೆ. ಯೂಥ್ ಓರಿಯೆಂಟೆಡ್ ಸಿನಿಮಾ ಇದಾಗಿದ್ದು, ನಿಖಿಲ್ ಅಭಿನಯದ ಮೂರನೇ ಸಿನಿಮಾವಾಗಿದೆ.