ನಿತ್ಯ ಮೆನನ್ ಅವರು ಕನ್ನಡ ಸಿನಿಮಾಗಳಲ್ಲಿ ಈಗಾಗಲೇ ತಮ್ಮ ಪ್ರತಿಭೆ ತೋರಿದ್ದಾರೆ. ಜೊತೆಗೆ ತಮಿಳು, ತೆಲುಗು ಮತ್ತು ಮಲೆಯಾಳಂ ಭಾಷೆಗಳಲ್ಲಿ ಸಹಿತ ತನ್ನ ಅಭಿನಯ ಚಾತುರ್ಯ ತೋರಿಸಿರುವ ಈ ತಾರೆ ಮೈನಾ ಚಿತ್ರದಲ್ಲಿ ಅಪರೂಪದ ನಟನೆ ಮೂಲಕ ಎಲ್ಲರ ಮನ ಗೆದ್ದಿದ್ದರು. ಈಗ ಮತ್ತೆ ಕನ್ನಡದಲ್ಲಿ ಕಿಚ್ಚ ಸುದೀಪ್ ಅವರ ಜೊತೆ ನಟಿಸುತ್ತಿದ್ದಾರೆ.