ಡ್ರಗ್ ಕೇಸ್: ಸಂಜನಾ, ರಾಗಿಣಿಗೆ ಮತ್ತೆ ಜೈಲೇ ಗತಿ

ಮಂಗಳವಾರ, 3 ನವೆಂಬರ್ 2020 (17:00 IST)
ಬೆಂಗಳೂರು: ಡ್ರಗ್ ಮಾಫಿಯಾದಲ್ಲಿ ಬಂಧಿತರಾಗಿರುವ ನಟಿಯರಾದ ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿಗೆ ಮತ್ತೆ ಜೈಲೇ ಗತಿಯಾಗಿದೆ.


ಜಾಮೀನು ಕೋರಿ ಹೈಕೋರ್ಟ್ ಗೆ ಇಬ್ಬರೂ ನಟಿಯರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಇಂದು ಮತ್ತೆ ಜಾಮೀನು ನಿರಾಕರಿಸಿದೆ. ಇದರಿಂದಾಗಿ ಮತ್ತೆ ನಟಿಯರ ಪರಪ್ಪನ ಅಗ್ರಹಾರ ಜೈಲು ವಾಸ ಮುಂದುವರಿದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ