ಡಿ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್: ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ ಎಂದ ಪರಮೇಶ್ವರ್
ಈ ಬೆಳವಣಿಗೆ ಸಂಬಂಧ ಪ್ರತಿಕ್ರಿಯಿಸಿದ ಗೃಹಸಚಿವ ಜಿ. ಪರಮೇಶ್ವರ್, ನಟಿ ದೂರು ಕೊಟ್ಟರೆ, ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ. ಅಲ್ಲದೇ ನಮ್ಮಲ್ಲಿ ಕೆಲವು ಪ್ರಕರಣದಲ್ಲಿ ಸ್ವಯಂಪ್ರೇರಿತ ತಗೋತಾರೆ. ಆಥರ ಏನಾದ್ರೂ ಅವಕಾಶ ಇದ್ರೆ ಪೊಲೀಸರು ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳುತ್ತಾರೆ ಎಂದಿದ್ದಾರ.