ಒಡೆಯ ಸಿನಿಮಾ ರಿಲೀಸ್ ಡೇಟ್ ಫಿಕ್ಸ್

ಬುಧವಾರ, 20 ನವೆಂಬರ್ 2019 (10:09 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಒಡೆಯ ಸಿನಿಮಾ ರಿಲೀಸ್ ಯಾವಾಗ ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ಸಂತಸದ ಸುದ್ದಿ ಕೊಟ್ಟಿದೆ.


ಒಡೆಯ ಸಿನಿಮಾ ಡಿಸೆಂಬರ್ ನಲ್ಲಿ ಬಿಡುಗಡೆಯಾಗುತ್ತದೆ ಎಂದು ಹೇಳಲಾಗುತ್ತಿತ್ತು. ಇದೀಗ  ಡಿಸೆಂಬರ್ 12 ರಂದು ಸಿನಿಮಾ ಬಿಡುಗಡೆ ಪಕ್ಕಾ ಎಂದು ಗೊತ್ತಾಗಿದೆ.

ಒಡೆಯ ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆಯಾಗಿದ್ದು, ದಾಖಲೆಯ ವೀಕ್ಷಣೆ ಪಡೆದಿದೆ. ಹೀಗಾಗಿ ಸಿನಿಮಾದ ಬಗ್ಗೆ ಭಾರೀ ನಿರೀಕ್ಷೆಯಿದೆ. ಇದಾದ ಬಳಿಕ ದರ್ಶನ್ ರಾಬರ್ಟ್ ಸಿನಿಮಾದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ