ಒಡೆಯ ಟೈಟಲ್ ಟ್ರ್ಯಾಕ್ ಬಿಡುಗಡೆ ದಿನಾಂಕ ಫಿಕ್ಸ್
ಈ ನಡುವೆ ಚಿತ್ರದ ಮೊದಲ ಹಾಡು ನವಂಬರ್ 8 ಕ್ಕೆ ಬಿಡುಗಡೆಯಾಗುತ್ತಿರುವುದಾಗಿ ಚಿತ್ರತಂಡ ಘೋಷಿಸಿದೆ. ಅರ್ಜುನ್ ಜನ್ಯಾ ಸಂಗೀತ ಸಂಯೋಜಿಸಿರುವ, ನಾಗೇಂದ್ರ ಪ್ರಸಾದ್ ಬರೆದಿರುವ ಒಡೆಯ ಹೇ ಒಡೆಯ ಲಿರಿಕಲ್ ಹಾಡು ಶುಕ್ರವಾರ ಬೆಳಿಗ್ಗೆ 9.45 ಕ್ಕೆ ಆನಂದ್ ಅಡಿಯೋ ಯೂ ಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ.