ಡಾ.ರಾಜ್ ಸಮಾಧಿ ಪಕ್ಕದಲ್ಲೇ ಪಾರ್ವತಮ್ಮ ಅಂತ್ಯಸಂಸ್ಕಾರ
ಬೆಳಿಗ್ಗೆ 11 ಗಂಟೆಯಿಂದ 3 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈ ನಿಟ್ಟಿನಲ್ಲಿ ಸಕಲ ತಯಾರಿ ನಡೆಸಲಾಗಿದ್ದು, ಪೊಲೀಸ್ ಬಿಗಿ ಬಂದೋಬಸ್ತು ಒದಗಿಸಲಾಗಿದೆ. ಚಿತ್ರರಂಗದ, ರಾಜಕೀಯದ ಅನೇಕ ಗಣ್ಯರು ಈ ಸಂದರ್ಭದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.