ಪೊಗರು ಸಿನಿಮಾ ಹೊಸ ದಾಖಲೆಯತ್ತ

ಸೋಮವಾರ, 22 ಫೆಬ್ರವರಿ 2021 (09:49 IST)
ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಪೊಗರು ಸಿನಿಮಾ ಸ್ಯಾಂಡಲ್ ವುಡ್ ನಲ್ಲಿ ಹೊಸ ದಾಖಲೆ ಮಾಡುವತ್ತ ಮುನ್ನುಗ್ಗುತ್ತಿದೆ.


ಪೊಗರು ಸಿನಿಮಾದ ಮೊದಲ ಎರಡು ದಿನದ ಕಲೆಕ್ಷನ್ 21 ಕೋಟಿ ರೂ. ದಾಟಿದೆ ಎನ್ನಲಾಗಿದೆ. ಈ ಮೂಲಕ ಅತೀ ಕಡಿಮೆ ದಿನಗಳಲ್ಲಿ 50 ಕೋಟಿ ಕ್ಲಬ್ ಸೇರಿದ ದಾಖಲೆ ಮಾಡಲಿದೆ. ಬಹಳ ದಿನಗಳ ನಂತರ ಸ್ಟಾರ್ ಸಿನಿಮಾವೊಂದು ಬಿಡುಗಡೆಯಾಗಿರುವ ಹಿನ್ನಲೆಯಲ್ಲಿ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ