ಪ್ರಭಾಸ್ ಜೊತೆ ಅನುಷ್ಕಾ ಶೆಟ್ಟಿ ಬ್ರೇಕ್ ಅಪ್ ಆಗಲು ಕಾರಣ ಬಯಲು!
ಆದರೆ ಇದೀಗ ಇಬ್ಬರೂ ದೂರವಾಗಿದ್ದಾರೆ. ಪ್ರಭಾಸ್ ಆದಿಪುರುಷ್ ನಟಿ ಕೃತಿ ಜೊತೆ ಡೇಟಿಂಗ್ ಮಾಡುತ್ತಿರುವ ಸುದ್ದಿಯೂ ಕೇಳಿಬರುತ್ತಿದೆ. ಹಾಗಿದ್ದರೆ ಪ್ರಭಾಸ್-ಅನುಷ್ಕಾ ನಡುವೆ ಬ್ರೇಕ್ ಅಪ್ ಆಗಲು ಕಾರಣವೇನು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ.
ಮಾಧ್ಯಮವೊಂದರ ವರದಿ ಪ್ರಕಾರ ಅನುಷ್ಕಾ ಹೆಸರು ಹಿರಿಯ ನಟರೊಬ್ಬರ ಜೊತೆ ಥಳುಕು ಹಾಕಿಕೊಂಡಿದ್ದು ಪ್ರಭಾಸ್ ಕೋಪಕ್ಕೆ ಕಾರಣವಾಗಿತ್ತಂತೆ. ಇದೇ ಕಾರಣಕ್ಕೆ ಇಬ್ಬರೂ ಕಿತ್ತಾಡಿಕೊಂಡು ದೂರವಾಗಿದ್ದರು ಎನ್ನಲಾಗಿದೆ.