ಶೂಟಿಂಗ್ ವೇಳೆ ನಟ ಪ್ರಕಾಶ್ ರೈ ಕೈಗೆ ಗಾಯ: ಆಸ್ಪತ್ರೆಗೆ ದಾಖಲು

ಮಂಗಳವಾರ, 10 ಆಗಸ್ಟ್ 2021 (16:53 IST)
ರಜನಿಕಾಂತ್ ಅಳಿಯ ಧನುಷ್ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿರುವ ತಮಿಳು ಚಿತ್ರದ ಚಿತ್ರೀಕರಣ ಚೆನ್ನೈನಲ್ಲಿ ನಡೆಯುತ್ತಿದ್ದ ವೇಳೆ ಪ್ರಕಾಶ್ ರೈ ಅವರಿಗೆ ಗಾಯವಾಗಿದ್ದರು.
ಸಾಹಸ ಚಿತ್ರದ ಚಿತ್ರೀಕರಣದ ವೇಳೆ ಪ್ರಕಾಶ್ ರೈ ಅವರ ಕೈಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವೇಳೆ ಅಭಿಮಾನಿಗಳು ಆತಂಕಗೊಳ್ಳುವ ಅಗತ್ಯವಿಲ್ಲ. ನಾನು ಚೇತರಿಸಿಕೊಳ್ಳುತ್ತಿದ್ದೇನೆ ಎಂದು ಪ್ರಕಾಶ್ ರೈ ಟ್ವಿಟ್ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ