ಮತ್ತೇ ಸ್ಯಾಂಡಲ್‌ವುಡ್‌ನತ್ತ ಮುಖ ಮಾಡಿದ ರಾಜಕುಮಾರ ಬೆಡಗಿ, ಜೂ.ಟೈಗರ್‌ಗೆ ಜೋಡಿಯಾದ ಸೌತ್ ಬ್ಯೂಟಿ
ವಿನೋದ್ ಪ್ರಭಾಕರ್ ನಟನೆಯ 25ನೇ ಚಿತ್ರಕ್ಕೆ ಬಲರಾಮನ ದಿನಗಳು ಎಂದು ಟೈಟಲ್ ಫಿಕ್ಸ್ ಆಗಿದೆ. ಈ ಚಿತ್ರದಲ್ಲಿ ಪ್ರಿಯಾ ನಾಯಕಿಯಾಗಿದ್ದು, ಈಗಾಗಲೇ ಚಿತ್ರೀಕರಣ ಶುರುವಾಗಿದೆ.
ಈ ಕುರಿತು ಚಿತ್ರತಂಡ ಕೂಡ ಅಧಿಕೃತವಾಗಿ ತಿಳಿಸಿದೆ. 80ರ ಕಾಲಘಟ್ಟದ ಭೂಗತಲೋಕದ ಹಿನ್ನೆಲೆಯುಳ್ಳ ವಿಭಿನ್ನ ಕಥೆ ಇದಾಗಿದೆ. ಇದಕ್ಕೆ ಆ ದಿನಗಳು ನಿರ್ದೇಶಕ ಕೆ.ಎಂ ಚೈತನ್ಯ ನಿರ್ದೇಶನ ಮಾಡಲಿದ್ದಾರೆ.