ಮಿಲನಾ ನಾಗರಾಜ್-ಪೃಥ್ವಿ ಅಂಬರ್ ‘ಫಾರ್ ರಿಜಿಸ್ಟ್ರೇಷನ್’ ಮುಹೂರ್ತ

ಶನಿವಾರ, 12 ಡಿಸೆಂಬರ್ 2020 (08:59 IST)
ಬೆಂಗಳೂರು: ದಿಯಾ ಖ್ಯಾತಿಯ ಪೃಥ್ವಿ ಅಂಬರ್ ಮತ್ತು ಲವ್ ಮಾಕ್ಟೇಲ್ ಸಿನಿಮಾ ಖ್ಯಾತಿಯ ಮಿಲನಾ ನಾಗರಾಜ್ ಜೋಡಿಯಾಗಿ ಅಭಿನಯಿಸುತ್ತಿರುವ ‘ಫಾರ್ ರಿಜಿಸ್ಟ್ರೇಷನ್’ ಸಿನಿಮಾ ಮುಹೂರ್ತ ನೆರವೇರಿದೆ.


ನವೀನ್ ದ್ವಾರಕನಾಥ್ ನಿರ್ದೇಶನದ ಈ ಸಿನಿಮಾದ ಮುಹೂರ್ತ ಕಾರ್ಯಕ್ರಮ ನಿನ್ನೆ ನಗರದ ದೇವಾಲಯವೊಂದರಲ್ಲಿ ನೆರವೇರಿದೆ. ಈ ಸಿನಿಮಾದಲ್ಲಿ ಹಿರಿಯ ನಟಿ ಸುಧಾರಾಣಿ ಕೂಡಾ ಪ್ರಮುಖ ಪಾತ್ರ ಮಾಡಲಿದ್ದಾರೆ. ನವೀನ್ ರಾವ್ ಸಿನಿಮಾದ ನಿರ್ಮಾಪಕರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ