ಪವರ್ ಸ್ಟಾರ್ ಪುನೀತ್ ಮುಂದಿನ ಸಿನಿಮಾಗೆ ಇವರದೇ ಸಾರಥ್ಯ

ಬುಧವಾರ, 8 ಸೆಪ್ಟಂಬರ್ 2021 (10:00 IST)
ಬೆಂಗಳೂರು: ಪವರ್ ‍ಸ್ಟಾರ್ ಪುನೀತ್ ರಾಜ್ ಕುಮಾರ್ ಈಗ ಜೇಮ್ಸ್ ಮತ್ತು ದ್ವಿತ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಅದಾದ ಬಳಿಕ ಅವರ ಹೊಸ ಸಿನಿಮಾ ಬಗ್ಗೆ ಶೀಘ್ರದಲ್ಲೇ ಘೋಷಣೆ ಹೊರಬೀಳಲಿದೆ.


ರಾಜಕುಮಾರ, ಯುವರತ್ನ ಯಶಸ್ಸಿನ ಬಳಿಕ ನಿರ್ದೇಶಕ ಸಂತೋಷ್ ಆನಂದ್ ರಾಮ್ ಸಾರಥ್ಯದಲ್ಲಿ ಪುನೀತ್ ಮತ್ತೊಂದು ಸಿನಿಮಾ ಮಾಡಲಿದ್ದಾರೆ ಎಂದು ಈಗಾಗಲೇ ಸುದ್ದಿಯಾಗಿದೆ.

ಆ ಸಿನಿಮಾವನ್ನು ಹೊಂಬಾಳೆ ಫಿಲಂಸ್ ನಿರ್ಮಿಸಲಿದ್ದು, ಶೀಘರದಲ್ಲೇ ಘೋಷಣೆ ಹೊರಬೀಳಲಿದೆ ಎಂಬ ಸುದ್ದಿ ಬಂದಿದೆ. ಈ ಬಗ್ಗೆ ಈಗಾಗಲೇ ಚಿತ್ರತಂಡ ಒಂದು ಸುತ್ತಿನ ಮಾತುಕತೆಯನ್ನೂ ನಡೆಸಿದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ