ಗಂಧದ ಗುಡಿ ಟ್ರೈಲರ್ ರಿಲೀಸ್ ಡೇಟ್ ಫಿಕ್ಸ್: ಅಪ್ಪು ಅಭಿಮಾನಿಗಳಲ್ಲಿ ಸಂಭ್ರಮ

ಸೋಮವಾರ, 3 ಅಕ್ಟೋಬರ್ 2022 (18:53 IST)
WD
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಕರ್ನಾಟಕ ವನ ಸಂಪತ್ತಿನ ಕುರಿತಾಗಿ ಮಾಡಿರುವ ಗಂಧದ ಗುಡಿ ಸಾಕ್ಷ್ಯ ಚಿತ್ರದ ಟ್ರೈಲರ್ ರಿಲೀಸ್ ದಿನಾಂಕ ಬಹಿರಂಗವಾಗಿದೆ.

ಈ ಸಾಕ್ಷ್ಯಚಿತ್ರವನ್ನು ಸಿನಿಮಾ ಮಾದರಿಯಲ್ಲಿ ಥಿಯೇಟರ್ ಗಳಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ಅಕ್ಟೋಬರ್ 28 ಕ್ಕೆ ಸಾಕ್ಷ್ಯ ಚಿತ್ರ ಬಿಡುಗಡೆಯಾಗುತ್ತಿದೆ.

ಇದೀಗ ಚಿತ್ರತಂಡ ಅಕ್ಟೋಬರ್ 9 ಕ್ಕೆ ಟ್ರೈಲರ್ ರಿಲೀಸ್ ಮಾಡುವುದಾಗಿ ಘೋಷಣೆ ಮಾಡಿದೆ. ಇದಕ್ಕಾಗಿ ಅಪ್ಪು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
-Edited by Rajesh Patil

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ