ವಿನಯ್ ರಾಜಕುಮಾರ್ ಸಿನಿಮಾಗೆ ಪುನೀತ್ ರಾಜಕುಮಾರ್ ಸಾಥ್

ಮಂಗಳವಾರ, 16 ಫೆಬ್ರವರಿ 2021 (10:36 IST)
ಬೆಂಗಳೂರು: ವಿನಯ್ ರಾಜಕುಮಾರ್ ನಾಯಕರಾಗಿರುವ ಹೊಸ ಸಿನಿಮಾವೊಂದು ನಿನ್ನೆ ಸೆಟ್ಟೇರಿದ್ದು, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಚಾಲನೆ ನೀಡಿದ್ದಾರೆ.


‘ಅದೊಂದಿತ್ತು ಕಾಲ’ ಎಂಬ ವಿಶಿಷ್ಟ ಟೈಟಲ್ ನಲ್ಲಿ ವಿನಯ್ ರಾಜಕುಮಾರ್ ನಾಯಕರಾಗಿರುವ ಸಿನಿಮಾದ ಮುಹೂರ್ತ ಕಾರ್ಯಕ್ರಮ ನಿನ್ನೆ ನೆರವೇರಿದೆ. ವಿನಯ್ ಗೆ ನಾಯಕಿಯಾಗಿ ಅದಿತಿ ಪ್ರಭುದೇವ ಅಭಿನಯಿಸುತ್ತಿದ್ದಾರೆ. ಅವರ ಜೊತೆಗೆ ಕಿರುತೆರೆಯ ಖ್ಯಾತ ನಟಿ ನಿಶಾ ಕೂಡಾ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಸದ್ಯದಲ್ಲೇ ಸಿನಿಮಾದ ಶೂಟಿಂಗ್ ಆರಂಭವಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ