ಆರ್ ಆರ್ ಆರ್ ಸಿನಿಮಾಗೆ ಪುನೀತ್ ಹಾಡು!

ಶನಿವಾರ, 11 ಸೆಪ್ಟಂಬರ್ 2021 (10:40 IST)
ಬೆಂಗಳೂರು: ರಾಜಮೌಳಿ ನಿರ್ದೇಶನದಲ್ಲಿ ಜ್ಯೂನಿಯರ್ ಎನ್ ಟಿಆರ್, ರಾಮ್ ಚರಣ್ ತೇಜ್ ಅಭಿನಯಿಸುತ್ತಿರುವ ಆರ್ ಆರ್ ಆರ್ ಸಿನಿಮಾಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಾಥ್ ನೀಡಲಿದ್ದಾರೆ.


ಈ ಸಿನಿಮಾ ಕನ್ನಡದಲ್ಲೂ ಬಿಡುಗಡೆಯಾಗಲಿದೆ. ಈ ಸಿನಿಮಾದ ಕನ್ನಡ ಅವತರಣಿಕೆಯ ಹಾಡೊಂದಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಧ್ವನಿ ನೀಡಲಿದ್ದಾರೆ ಎನ್ನಲಾಗಿದೆ.

ಈಗಾಗಲೇ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಸಿನಿಮಾಗೆ ಎಂ.ಎಂ. ಕೀರವಾಣಿ ಸಂಗೀತ ಸಂಯೋಜಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ