ರಾಘವೇಂದ್ರ ಸ್ಟೋರ್ಸ್ ದಿಡೀರ್ ಒಟಿಟಿಯಲ್ಲಿ ರಿಲೀಸ್

ಶುಕ್ರವಾರ, 19 ಮೇ 2023 (17:29 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ನಾಯಕರಾಗಿರುವ ಹೊಂಬಾಳೆ ಫಿಲಂಸ್ ನಿರ್ಮಾಣದ ರಾಘವೇಂದ್ರ ಸ್ಟೋರ್ಸ್ ಸಿನಿಮಾ ಇದೀಗ ದಿಡೀರ್ ಆಗಿ ಒಟಿಟಿಯಲ್ಲಿ ಬಿಡುಗಡೆಯಾಗಿದೆ.

ಚುನಾವಣೆ ಅಬ್ಬರದ ನಡುವೆ ರಾಘವೇಂದ್ರ ಸ್ಟೋರ್ಸ್ ಥಿಯೇಟರ್ ನಲ್ಲಿ ಬಿಡುಗಡೆಯಾಗಿತ್ತು. ಈ ಸಿನಿಮಾಗೆ ಉತ್ತಮ ಪ್ರತಿಕ್ರಿಯೆಯೂ ವ್ಯಕ್ತವಾಗಿತ್ತು.

ಇದೀಗ ಯಾವುದೇ ಪ್ರಚಾರವಿಲ್ಲದೇ ದಿಡೀರ್ ಆಗಿ ಒಟಿಟಿಯಲ್ಲಿ ಬಿಡುಗಡೆ ಮಾಡಲಾಗಿದೆ. ಇಂದಿನಿಂದ ಅಮೆಝೋನ್ ಪ್ರೈಮ್ ನಲ್ಲಿ ಸಿನಿಮಾ ವೀಕ್ಷಣೆಗೆ ಲಭ್ಯವಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ